70 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ!

 


ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 70 ಲಕ್ಷ

ದಾಟಿದೆ. ಕಳೆದ 24 ಗಂಟೆಗಳಲ್ಲಿ 74,383 ಹೊಸ

ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು,

ಒಟ್ಟು ಸೋಂಕಿತರ ಸಂಖ್ಯೆ 70,53,807ಕ್ಕೆ ಏರಿಕೆಯಾಗಿದೆ.

ಇನ್ನು ಒಂದೇ ದಿನ 918 ಮಂದಿ ಕೊರೋನಾಗೆ

ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 1,08,334

ಕ್ಕೆ ಏರಿಕೆಯಾಗಿದೆ. ಈವರೆಗೆ 60,77,977 ಮಂದಿ

ಗುಣಮುಖರಾಗಿದ್ದು, ಸದ್ಯ 8,67,496 ಸಕ್ರಿಯ

ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ

ನೀಡಿದೆ.

ಗಂಡಾಯ
'ಮಿನಿ ಗ್ರಂಥಾಲಯ' ಸ್ಥಾಪನೆ



ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ
ಸಂಖ್ಯೆ ಹೆಚ್ಚುತ್ತಿದೆ. ಇದೀಗ ಶಿವಮೊಗ್ಗ ಜಿಲ್ಲಾ ಆಸ್ಪತ್ರೆ
ಮತ್ತು ಸಾಗರ ತಾಲ್ಲೂಕು ಉಪವಿಭಾಗದ ಆಸ್ಪತ್ರೆಯಲ್ಲಿ
ಕೋವಿಡ್ -19 ವಾರ್ಡ್‌ಗಳಲ್ಲಿ ಮಿನಿ ಗ್ರಂಥಾಲಯಗಳನ್ನು
ಸ್ಥಾಪಿಸಲಾಗಿದೆ. ಕೋವಿಡ್-19 ರೋಗಿಗಳ ರಿಲ್ಯಾಕ್ಸ್‌ಗಾಗಿ
ಹಾಗೂ ರೋಗಿಗಳನ್ನು ಅನಾರೋಗ್ಯದಿಂದ ದೂರವಿರಿಸಲು
ಓದುವಿಕೆ ಸಹಾಯ ಮಾಡುತ್ತದೆ ಎಂದು ಶಿವಮೊಗ್ಗ
ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ ನಿರ್ದೇಶಕ
ಡಾ.ಶ್ರೀಧರ್ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು