BREAKING: ಅ. 30ರವರೆಗೆ ಮಧ್ಯಂತರ ರಜೆ!

 


ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿರುವ ಸರ್ಕಾರ,

ಅ. 30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು

ಅ. ಘೋಷಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಎಂ ರು

ಘೋ ಯಡಿಯೂರಪ್ಪ ಮಾಹಿತಿ ನೀಡಿದ್ದು, 'ಹಲವಾರು ಶಿಕ್ಷಕರು

ಯ ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನು

ಸಹ ಮಾಧ್ಯಮದ ಮೂಲಕ ಗಮನಿಸಿದ್ದೇನೆ. ವಿದ್ಯಾರ್ಥಿಗಳು

ಹಾಗೂ ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಅ.

ಮಾ

30ರವರೆಗೆ ಮಧ್ಯಂತರ ರಜೆ ಘೋಷಿಸಿ ಆದೇಶ

ಹಾಗಿ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ

30ರ ನೀಡಿದ್ದೇನೆ' ಎಂದು ತಿಳಿಸಿದ್ದಾರೆ.



'ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಿ'



'ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ
ಸರ್ಕಾರ ದರ್ಪದ ಆದೇಶಗಳನ್ನು ಜಾರಿ ಮಾಡಿ, ಶಾಪಕ್ಕೆ
ಗುರಿಯಾಗುತ್ತಿದೆ' ಎಂದು ಟ್ವಿಟ್ ಮಾಡಿ ಕಿಡಿಕಾರಿದ್ದಾರೆ.
'ಹರ ಮುನಿದರೂ ಗುರು ಕಾಯ್ದನು' ಎಂಬುದನ್ನು ಸರ್ಕಾರ
ಮರೆಯಬಾರದು ಎಂದಿರುವ ಎಚಿಕೆ, 'ರಾಜ್ಯ ಸರ್ಕಾರ
ಅಕ್ಟೋಬರ್ 1ರಂದು ಮಧ್ಯಂತರ ರಜಾ ರದ್ದುಪಡಿಸಿ
ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು
ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು' ಎಂದು
ಒತ್ತು ನೀಡಲಾಯಿತು.


ಶಿಕ್ಷಕರಿಗೆ ರಜೆ ನೀಡದಿದ್ದಕ್ಕೆ ಕುಮಾರಸ್ವಾಮಿ ಆಕ್ರೋಶ


ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ
ವರ್ತಿಸುತ್ತಿದೆ ಎಂದು ಶಿಕ್ಷಕರಿಗೆ ಮಧ್ಯಂತರ ರಜೆಯನ್ನು
ನೀಡದ್ದಕ್ಕೆ ಮಾಜಿ ಸಚಿವ ಸಿಎಂ ಹೆಚ್.ಡಿ ಕುಮಾರಸ್ವಾಮಿ
ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವಿಟ್
ಮಾಡಿರುವ ಅವರು, ಈ ವರ್ಷದ ಅಕ್ಟೋಬರ್ 3 ರಿಂದ
26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ
ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ
ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೇ
ಎಂದು ಹೆಚ್‌ಡಿಕೆ ಎಂಬ ಪ್ರಶ್ನೆಯನ್ನು ಹಾಕಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು