ಏ.28 ರಿಂದ ಮೇ.18ರವರೆಗೆ ಪರೀಕ್ಷೆ ಅಲ್ಲ

 ಏ.28 ರಿಂದ ಮೇ.18ರವರೆಗೆ ಪರೀಕ್ಷೆ ಅಲ್ಲ




ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯು

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು

ಮಾರ್ಗಸೂಚಿ ಬಿಡುಗಡೆ ಮಾಡಿದೆ. ಏ.28 ರಿಂದ ಮೇ.

18ರವರೆಗೆ ಪರೀಕ್ಷೆ ನಡೆಯಲಿದ್ದು, ವಾರಾಂತ್ಯದಲ್ಲಿ ಪರೀಕ್ಷೆ

ಇರುವುದಿಲ್ಲ. ಪ್ರತಿ ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗೆ

ಹಾಜರಾಗಬೇಕು. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಂದ

ಕೊರೋನಾ ಪರೀಕ್ಷೆ ವರದಿ ಪಡೆಯದೇ ಅವಕಾಶ

ನೀಡಬೇಕು. ಈ ವೇಳೆ ಥರ್ಮಲ್ ಸ್ಮಿನಿಂಗ್ ಮಾಡುವುದು

ಕಡ್ಡಾಯವಾಗಿರುತ್ತದೆ.  ತಿಳಿಸಲಾಯಿತು ಸರ್ಕಾರ ಪರೀಕ್ಷೆಯ 

ದಿನಾಂಕವನ್ನು ಬದಲಾಯಿಸಲಾಗಿದೆ ಎಂದು ತಿಳಿಸಲಾಯಿತು

BREAKING: ಶಿಕ್ಷಣ ಸಚಿವರಿಂದ ಮಹತ್ವದ ಹೇಳಿಕೆ

ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ

ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸಚಿವ

ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು

ಮಾತನಾಡಿದ ಅವರು ರಾಜ್ಯದಲ್ಲಿ ಹೆಚ್ಚುತ್ತಿರುವ

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ

ಆರೋಗ್ಯದ ದೃಷ್ಟಿಯಿಂದ ವಾರ್ಷಿಕ ಪರೀಕ್ಷೆಗಳು ಮುಗಿದ

ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ

ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.




Reactions

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು